ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡ ಕೂರ್ಗ್​ ಕುವರಿ: ಇಟಲಿಯಲ್ಲಿ ಮದುವೆ ಆಗುತ್ತಾರಾ ವಿಜಯ್-ರಶ್ಮಿಕಾ?

ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡ ಕೂರ್ಗ್​ ಕುವರಿ: ಇಟಲಿಯಲ್ಲಿ ಮದುವೆ ಆಗುತ್ತಾರಾ ವಿಜಯ್-ರಶ್ಮಿಕಾ?

Published : Oct 04, 2025, 09:53 AM IST

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್‌ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ದೇವರಕೊಂಡ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.‌

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್‌ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಟಾಲಿವುಡ್‌ನ ವಿಶ್ವಾಸಾರ್ಹ ಮೂಲಗಳಿಂದ ಬಂದಿರುವ ವರದಿಗಳ ಪ್ರಕಾರ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ರಹಸ್ಯವಾಗಿ ಹೈದರಾಬಾದ್‌ನ ದೇವರಕೊಂಡ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.‌ ನಿಶ್ಚಿತಾರ್ಥವು ಇಬ್ಬರೂ ತಾರೆಯರ ಆಪ್ತ ಸ್ನೇಹಿತರು ಮತ್ತು ಎರಡು ಕುಟುಂಬಗಳ ಸಮ್ಮುಖದಲ್ಲಿ ಬಹಳ ಖಾಸಗಿಯಾಗಿ ನಡೆದಿದೆ. ವಿಜಯ್‌ ಮತ್ತು ರಶ್ಮಿಕಾ ಶೀಘ್ರವೇ ಈ ಸುದ್ದಿಯನ್ನು ಅಧಿಕೃತಗೊಳಿಸಲಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more