ಊ ಅಂಟಾವಾ ಮಾವ ಎಂದ ವಿರಾಟ್ ಕೊಹ್ಲಿ, ವಿಡಿಯೋ ವೈರಲ್

ಊ ಅಂಟಾವಾ ಮಾವ ಎಂದ ವಿರಾಟ್ ಕೊಹ್ಲಿ, ವಿಡಿಯೋ ವೈರಲ್

Published : May 04, 2022, 04:33 PM IST

ಕ್ರಿಕೆಟ್ ಸೆಲಬ್ರೆಟಿಗಳು ಈಗ ಸಿನಿಮಾರಂಗಕ್ಕೆ ಹತ್ತಿರವಾಗ್ತಿದ್ದಾರೆ. ಇತ್ತೀಚಿಗಷ್ಟೇ ಕೆಜಿಎಫ್ ಸಿನಿಮಾ ನೋಡುವ ಮೂಲಕ ಸುದ್ದಿಯಾಗಿದ್ರು ವಿರಾಟ್ ಕೊಹ್ಲಿ ಅಂಡ್ ಟೀಂ. ಅದಾದ ನಂತ್ರ ಕೊಹ್ಲಿ ಪುಷ್ಪ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಕ್ರಿಕೆಟ್ ಸೆಲಬ್ರೆಟಿಗಳು ಈಗ ಸಿನಿಮಾರಂಗಕ್ಕೆ ಹತ್ತಿರವಾಗ್ತಿದ್ದಾರೆ. ಇತ್ತೀಚಿಗಷ್ಟೇ ಕೆಜಿಎಫ್ ಸಿನಿಮಾ ನೋಡುವ ಮೂಲಕ ಸುದ್ದಿಯಾಗಿದ್ರು ವಿರಾಟ್ ಕೊಹ್ಲಿ ಅಂಡ್ ಟೀಂ. ಅದಾದ ನಂತ್ರ ಕೊಹ್ಲಿ ಪುಷ್ಪ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಕೊಹ್ಲಿ ಪುಷ್ಪಾ  ಸಿನಿಮಾದ ಊ ಅಂಟಾವಾ ಹಾಡಿಗೆ ಸಖತ್ತಾಗಿ ಸ್ಟೆಪ್ ಹಾಕಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್ ಅವರ ಮದುವೆಯಾಗಿ ಒಂದು ತಿಂಗಳು ಕಳೆದ ಸಂಭ್ರಮವನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಯೋ-ಬಬಲ್‌ನಲ್ಲಿ ದಂಪತಿಗಳಿಗಾಗಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆಟಗಾರರು ಭಾರತೀಯ ಸಾಂಪ್ರದಾಯಿಕ ಉಡುಗೆಯೊಂದಿಗೆ ಪಾರ್ಟಿಯಲ್ಲಿ ಸಂಭ್ರಮಿಸಿದ್ದಾರೆ ಈ ಮಧ್ಯೆ  ಸಮಂತಾ ಪ್ರಭು ಅವರ ಊ ಅಂತಾವಾ ಹಾಡಿಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ಗ್ರೂಪ್ ಮಾಡಿರುವ ವಿಡಿಯೋ ಸಖತ್ ವೈರಲ್ ಆಗಿದೆ. 

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more