ಕಾಶ್ಮೀರಿ ಫೈಲ್ಸ್ ನಿರ್ದೇಶಕನ ಕಣ್ಣು ಎಸ್.ಎಲ್.ಭೈರಪ್ಪ ಕಾದಂಬರಿ ಮೇಲೆ: ಅಗ್ನಿಹೋತ್ರಿ ಮಾಡ್ತಾರೆ 'ಪರ್ವ'

ಕಾಶ್ಮೀರಿ ಫೈಲ್ಸ್ ನಿರ್ದೇಶಕನ ಕಣ್ಣು ಎಸ್.ಎಲ್.ಭೈರಪ್ಪ ಕಾದಂಬರಿ ಮೇಲೆ: ಅಗ್ನಿಹೋತ್ರಿ ಮಾಡ್ತಾರೆ 'ಪರ್ವ'

Published : Oct 22, 2023, 12:46 PM IST

ಕನ್ನಡದಲ್ಲಿ ಕಾದಂಬರಿ ಆಧಾರಿತ ಸಿನಿಮಾಗಳು ಹಿಂದಿನಿಂದಲೂ ಹಲವಾರು ಸಿನಿಮಾಗಳು ಬಂದಿವೆ. ಯಶಸ್ಸನ್ನೂ ಕಂಡಿವೆ. ಇದೀಗ   ಕನ್ನಡದ ಖ್ಯಾತ ಲೇಖಕ ಎಸ್.ಎಲ್. ಭೈರಪ್ಪನವರ ಪರ್ವ’ ಕಾದಂಬರಿಯನ್ನು ಆಧರಿಸಿ  ಸಿನಿಮಾ ರೆಡಿಯಾಗುತ್ತಿದೆ.

ಕನ್ನಡದಲ್ಲಿ ಕಾದಂಬರಿ ಆಧಾರಿತ ಸಿನಿಮಾಗಳು ಹಿಂದಿನಿಂದಲೂ ಹಲವಾರು ಸಿನಿಮಾಗಳು ಬಂದಿವೆ. ಯಶಸ್ಸನ್ನೂ ಕಂಡಿವೆ. ಇದೀಗ   ಕನ್ನಡದ ಖ್ಯಾತ ಲೇಖಕ ಎಸ್.ಎಲ್. ಭೈರಪ್ಪನವರ ಪರ್ವ’ ಕಾದಂಬರಿಯನ್ನು ಆಧರಿಸಿ  ಸಿನಿಮಾ ರೆಡಿಯಾಗುತ್ತಿದೆ. 'ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’  ಸಿನಿಮಾಗಳ ಮೂಲಕ ಜನಪ್ರಿಯ ನಿರ್ದೇಶಕರೆನ್ನಿಸಿಕೊಂಡಿರುವ ವಿವೇಕ್ ಅಗ್ನಿಹೋತ್ರಿ  ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಅಕ್ಟೋಬರ್ 21 ಬೆಂಗಳೂರಿನಲ್ಲಿ ಈ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿದೆ. ಈ ಸಿನಿಮಾ ಮೂರು ಪಾರ್ಟ್ಗಳಲ್ಲಿ ಬರುತ್ತದೆ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ‘ಪರ್ವ’ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಎಸ್.ಎಲ್. ಭೈರಪ್ಪ ಅವರು ಟೈಟಲ್ ಲಾಂಚ್ ಮಾಡಿದ್ದಾರೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more