ಅಪ್ಪು ಭಾವಚಿತ್ರಕ್ಕೆ 'ಚಿನ್ನದ ಪದಕ' ಅರ್ಪಿಸಿದ ಪತ್ನಿ ಅಶ್ವಿನಿ, ಪುತ್ರಿ ವಂದಿತಾ

ಅಪ್ಪು ಭಾವಚಿತ್ರಕ್ಕೆ 'ಚಿನ್ನದ ಪದಕ' ಅರ್ಪಿಸಿದ ಪತ್ನಿ ಅಶ್ವಿನಿ, ಪುತ್ರಿ ವಂದಿತಾ

Published : Nov 01, 2022, 09:24 PM IST

ನಟ ಪುನೀತ್ ರಾಜ್‌ ಕುಮಾರ್ ಪರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು

ಬೆಂಗಳೂರು: ನಟ ಪುನೀತ್ ರಾಜ್‌ ಕುಮಾರ್ ಪರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ವಿಧಾನಸೌಧದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಲೋಕದ ಗಣ್ಯರ ಸಮ್ಮುಖದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ಅಶ್ವಿನಿ ಅವರು ಪ್ರಶಸ್ತಿ ಸ್ವೀಕರಿಸಿದರು.  ಪ್ರಶಸ್ತಿ ಸ್ವೀಕರಿಸಿದ ಬಳಿಕ ಮನೆಗೆ ಆಗಮಿಸಿದ ಅಶ್ವಿನಿ ಹಾಗೂ ಪುತ್ರಿ ವಂದಿತಾ ಅವರು ಪುನೀತ್ ಫೋಟೋಗೆ ಪೂಜೆ ಮಾಡಿ ಚಿನ್ನದ ಪದಕವನ್ನು ಫೋಟೋಗೆ ಅರ್ಪಿಸಿದರು. 
 

04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ