'ಕೆಂಡದ ಸೆರಗು' ಮೂಲಕ ಸ್ಯಾಂಡಲ್​ವುಡ್​ಗೆ ಬಂದ ದಿ ಗ್ರೇಟ್ ಖಲಿ

'ಕೆಂಡದ ಸೆರಗು' ಮೂಲಕ ಸ್ಯಾಂಡಲ್​ವುಡ್​ಗೆ ಬಂದ ದಿ ಗ್ರೇಟ್ ಖಲಿ

Published : Mar 07, 2023, 04:42 PM IST

ಮಾಲಾಶ್ರೀ ಮತ್ತು ಭೂಮಿ ಶೆಟ್ಟಿ  ನಟಿಸುತ್ತಿರುವ 'ಕೆಂಡದ ಸೆರಗು'  ಚಿತ್ರದಲ್ಲಿ ವರ್ಲ್ಡ್ ಚಾಂಪಿಯನ್ ಕುಸ್ತಿ ಪಟು ದಿ ಗ್ರೇಟ್ ಖಲಿ ನಟಿಸುವುದು ಪಕ್ಕಾ ಆಗಿದೆ. 
 

ಮಹಿಳಾ ಪ್ರಧಾನ ಕಥಾಹಂದರ ಒಳಗೊಂಡ ನಿರ್ದೇಶಕ ರಾಕಿ ಸೋಮ್ಲಿ ಬರೆದ ಕೆಂಡದ ಸೆರಗು ಕಾದಂಬರಿ ಇದೀಗ ಸಿನಿಮಾ ರೂಪ ಪಡೆದುಕೊಂಡಿದೆ.  ಕುಸ್ತಿ ಕುರಿತ ಸಿನಿಮಾ ಕೆಂಡದ ಸೆರಗು ರಾಕಿ ಸೋಮ್ಲಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಸಿನಿಮಾ ವಾಗಿದೆ. ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಈ ಚಿತ್ರ. ಭೂಮಿ ಶೆಟ್ಟಿ, ಮಾಲಾಶ್ರೀ ಮುಖ್ಯ ತಾರಾಬಳಗದ ಈ ಚಿತ್ರದಿಂದ ಹೊಸ ಅಪ್ಡೇಟ್ ಹೊರಬಿದ್ದಿದೆ. ‘ಕೆಂಡದ ಸೆರಗು’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಸಿನಿ ಜಗತ್ತಿಗೆ  ಕುಸ್ತಿ ಪಟು ದಿ ಗ್ರೇಟ್ ಖಲಿ ಎಂಟ್ರಿ ಕೊಟ್ಟಿದ್ದಾರೆ.
 

ಏಪ್ರಿಲ್‌ನಲ್ಲಿ ಸಿಗುತ್ತಾ ರಾಕಿ ಬಾಯ್‌ ನೆಕ್ಸ್ಟ್ ಫಿಲಂ ಅಪ್ಡೇಟ್: ಯಶ್ ...

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!