KGF 2: ಜೈಹೋ ರಾಕಿಭಾಯ್ ಎಂದ ಫ್ಯಾನ್ಸ್, ವಿಮರ್ಶಕರಿಂದ 4 ಸ್ಟಾರ್‌ ರೇಟಿಂಗ್‌

KGF 2: ಜೈಹೋ ರಾಕಿಭಾಯ್ ಎಂದ ಫ್ಯಾನ್ಸ್, ವಿಮರ್ಶಕರಿಂದ 4 ಸ್ಟಾರ್‌ ರೇಟಿಂಗ್‌

Published : Apr 15, 2022, 05:46 PM ISTUpdated : Apr 15, 2022, 05:48 PM IST

ಕೆಜಿಎಫ್ -2 (KGF 2) ಬಗ್ಗೆ ಹಾಗೆ ಹೀಗೆ ಎಂದು ಟೀಕಿಸಿದವರು ಸಿನಿಮಾ ಎಬ್ಬಿಸಿರುವ ಸುಂಟರಗಾಳಿಗೆ ಗಪ್‌ಚುಪ್ ಆಗಿದ್ದಾರೆ. ಈ ಸಿನಿಮಾವನ್ನು ರಾಕಿಭಾಯ್ ನೆಕ್ಸ್ಟ್‌ ಲೆವೆಲ್‌ಗೆ ಕೊಂಡೊಯ್ದಿದ್ದಾರೆ. ಸಿನಿಮಾ ನೋಡಿದವರು ಸೂಪರ್ ಎನ್ನುತ್ತಿದ್ದಾರೆ. ಬರೀ ಕರ್ನಾಟಕ ಮಾತ್ರವಲ್ಲಿ ಬೇರೆ ಬೇರೆ ರಾಜ್ಯಗಳಲ್ಲೂ ಜೈಹೋ ರಾಕಿಭಾಯ್ ಎನ್ನುತ್ತಿದ್ದಾರೆ. 

ಈ ಸಿನಿಮಾ ಮೊದಲ ದಿನವೇ ವಿಶ್ವಾದ್ಯಂತ ರು.250 ಕೋಟಿಗೂ ಅಧಿಕ ಕಲೆಕ್ಷನ್‌ (Boxoffice Collection) ದಾಖಲಿಸಿದೆ. ದೇಶದ ನಾನಾ ಭಾಗದ ಬಹುತೇಕ ವಿಮರ್ಶಕರು 4 ಸ್ಟಾರ್‌ ಕೊಟ್ಟು, ಕನ್ನಡ ಸಿನಿಮಾದ ಅಗಾಧ ವೈಭವ ಮೆಚ್ಚಿ ಕೊಂಡಾಡಿದ್ದಾರೆ. ತೆಲುಗು, ಮಲಯಾಳಂ, ಹಿಂದಿ ಭಾಷೆಯ ಅಭಿಮಾನಿಗಳು ಅಭೂತಪೂರ್ವವಾಗಿ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಅಮೆರಿಕಾ ಒಂದರಲ್ಲೇ ಮೊದಲ ದಿನವೇ 10 ಲಕ್ಷ ಡಾಲರ್‌ ಗಳಿಸಿದ ಮೊದಲ ಕನ್ನಡ ಸಿನಿಮಾ ಎಂಬ ಕೀರ್ತಿಗೂ ಕೆಜಿಎಫ್‌ 2 ಪಾತ್ರವಾಗಿದೆ.

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more