Coronavirus India
Mar 25, 2020, 3:42 PM IST
ಬೆಂಗಳೂರು (ಮಾ. 25): ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲರಿಗೂ ಮಾದರಿಯಾಗಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಅಂತರ ಕಾಯ್ದುಕೊಂಡು ಇತರರಿಗೆ ಮಾದರಿಯಾಗಿದ್ದಾರೆ. ಇತ್ತ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ಮನೆ ಮುಂದೆ ಸಿಬ್ಬಂದಿಗಳನ್ನು ಕಡಿತಗೊಳಿಸಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!