ಕೊರೋನಾ ವಿರುದ್ಧ ಹೋರಾಟಕ್ಕೆ ಭಾರತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕೊರೋನಾ ನಿರ್ಮೂಲನೆಗೆ ಭಾರತ ಮುಂಚೂಣಿ ವಹಿಸಲಿ ಎಂದು ಹೇಳಿದೆ. ಇದು ಭಾರತಕ್ಕ ಹೆಮ್ಮೆಯ ವಿಚಾರ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ನವದೆಹಲಿ (ಮಾ. 24): ಕೊರೋನಾ ವಿರುದ್ಧ ಹೋರಾಟಕ್ಕೆ ಭಾರತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕೊರೋನಾ ನಿರ್ಮೂಲನೆಗೆ ಭಾರತ ಮುಂಚೂಣಿ ವಹಿಸಲಿ ಎಂದು ಹೇಳಿದೆ. ಇದು ಭಾರತಕ್ಕ ಹೆಮ್ಮೆಯ ವಿಚಾರ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.