Coronavirus India
Mar 26, 2020, 5:37 PM IST
ರಾಜಸ್ಥಾನದ ಜಾಲ್ವಾರ್‌ನಲ್ಲಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಜಾಲ್ವಾರ್‌ನ ಗ್ರಾಮಗಳಿಗೆ ತೆರಳಿ ಅಲ್ಲಿ ಅಗತ್ಯವಿದ್ದವರಿಗೆ ಆಹಾರ ಸಾಮಗ್ರಿ ಹಾಗೂ ಹಸಿದವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಆರಕ್ಷಕರ ಈ ಸಾಮಾಜಿಕ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ವರದಿ ಇಲ್ಲಿದೆ ನೋಡಿ!