Coronavirus Karnataka
Apr 6, 2020, 5:57 PM IST
ಬೆಂಗಳೂರು(ಏ.06): ಕೊರೋನಾ ವೈರಸ್ ತೀವ್ರ ಗತಿಯಲ್ಲಿ ಹರಡುತ್ತಿದೆ. ಆದರೆ ಜನರೂ ಮಾತ್ರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇದೀಗ ಕರ್ನಾಟಕದಲ್ಲಿ 12 ಹೊಸ ಪ್ರಕರಣ ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 151ರಿಂದ ದಿಢೀರ್ 163ಕ್ಕೆ ಏರಿಕೆಯಾಗಿದೆ. ಇದೀಗ ಇನ್ನು ಹಲವರು ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಇದು ಮತ್ತಷ್ಟು ಆತಂಕ ಹೆಚ್ಚಿಸಿದೆ.