‘ಕೊರೋನಾ ಶಂಕಿತರೇ ಹುಷಾರ್: ಹೊರಗಡೆ ಓಡಾಡಿದ್ರೆ ಪೊಲೀಸರು ಅರೆಸ್ಟ್ ಮಾಡ್ತಾರೆ’

‘ಕೊರೋನಾ ಶಂಕಿತರೇ ಹುಷಾರ್: ಹೊರಗಡೆ ಓಡಾಡಿದ್ರೆ ಪೊಲೀಸರು ಅರೆಸ್ಟ್ ಮಾಡ್ತಾರೆ’

Published : Mar 23, 2020, 01:20 PM IST

ಕ್ವಾರಂಟೈನ್ ಮುದ್ರೆ ಇದ್ದವರು ಹೊರಗಡೆ ಓಡಾಡಿದರೆ ಬಂಧನ| ಈ ಬಗ್ಗೆ ಟ್ವೀಟ್ ಮಾಡಿ ಎಚ್ಚರಿಕೆ ನೀಡಿದ  ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್|ಕ್ವಾರಂಟೈನ್ ಮುದ್ರೆ  ಇದ್ದವರ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಟ್ಟಿದೆ|

ಬೆಂಗಳೂರು[ಮಾ.23]: ಕ್ವಾರಂಟೈನ್ ಮುದ್ರೆ ಇದ್ದವರು ಹೊರಗಡೆ ಓಡಾಡಿದರೆ ಬಂಧಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರು ಟ್ವೀಟ್ ಮಾಡಿ ಎಚ್ಚರಿಕೆ ನೀಡಿದ್ದಾರೆ. ಕ್ವಾರಂಟೈನ್ ಮುದ್ರೆ  ಇದ್ದವರ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಕ್ವಾರಂಟೈನ್ ಮುದ್ರೆ ಹಾಕಿಸಿಕೊಂಡವರು ಹೊರಗಡೆ ಓಡಾಡುವುವರನ್ನ ಕಂಡರೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ 100 ನಂಬರ್ ಗೆ ಕಾಲ್ ಮಾಡಿ ನಾವು ಎತ್ತಾಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

ಲಾಕ್‌ಡೌನ್‌ಗೆ ಸಾರ್ವಜನಿಕರ ನಿರ್ಲಕ್ಷ್ಯ; ಪ್ರಧಾನಿ ಮೋದಿ ತೀವ್ರ ಬೇಸರ

ಕ್ವಾರಂಟೈನ್ ಮುದ್ರೆ ಹಾಕಿಸಿಕೊಂಡವರು ಹೊರಗಡೆ ಏನಾದರೂ ಓಡಾಡಿದರೆ ಪೊಲೀಸರು ಬಂದು ಅರೆಸ್ಟ್ ಮಾಡುತ್ತಾರೆ. ರಾಜ್ಯ ಸರ್ಕಾರ ಜಾಗೃತರಾಗಿರಿ ಎಂದು  ಎಷ್ಟೇ  ಹೇಳಿದ್ರೂ ಯಾರು ಕೇಳುತ್ತಿಲ್ಲ. ಹೀಗಾಗಿ ಇಂತಹ ಕ್ರಮಕ್ಕೆ ಮುಂದಾಗುತ್ತಿದ್ದೇವೆ ಎಂದು ಹೇಳಿದ್ಧಾರೆ.

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?