Coronavirus Karnataka
Mar 30, 2020, 5:59 PM IST
ಬೆಂಗಳೂರು, (ಮಾ.30): ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ 14 ದಿನಗಳ ಹೋಮ್ ಕ್ವಾರಂಟೈನ್ ಮುಗಿಸದ ಪ್ರಾಥಮಿಕ ಕಾಂಟ್ಯಾಕ್ಟ್ ಶಂಕಿತರನ್ನು ಹೋಟೆಲ್‌ಗಳಿಗೆ ಶಿಫ್ಟ್ ಮಾಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಸಖಿಯರ ಜೊತೆ ರಾಜ ಕ್ವಾರಂಟೈನ್, ನಾಯಿ ಸಾವಿನಿಂದ ನಟಿ ರಮ್ಯಾಗೆ ಡಿಪ್ರೆಶನ್; ಮಾ.30ರ ಟಾಪ್ 10 ಸುದ್ದಿ!
60 ವರ್ಷ ದಾಟಿದ, ಕೊರೋನಾ ಸೋಂಕು ಕಾಣದ, ಸಕ್ಕರೆ ಖಾಯಿಲೆ, ಹೈಪರ್ ಟೆನ್ಷನ್, ಬಿಪಿ, ಅಂಗಾಂಗ ಕಸಿ ಮಾಡಿಸಿಕೊಳ್ಳದ ಶಂಕಿತರನ್ನು ಹೋಟೆಲ್ ಮತ್ತು ಹಾಸ್ಟೆಲ್‌ಗಳಿಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಬೆಂಗಳೂರಿನ 16 ಹೋಟೆಲ್‌ಗಳನ್ನು ನಿಗದಿಪಡಿಸಿಲಾಗಿದೆ.