Coronavirus Karnataka

ಮೈಸೂರಿಗೆ ಕೊರೋನಾ ತಂದಿದ್ದು ಚೀನಾ ಕಂಟೈನರ್: ಸಿದ್ದು ಹೊಸ ಬಾಂಬ್

Apr 4, 2020, 3:55 PM IST

ಮೈಸೂರು(ಏ.04): ಮೈಸೂರಿಗೆ ಕೊರೋನಾ ತಂದಿದ್ದು ಚೀನಾ ಕಂಟೈನರ್‌ ಎಂಬ ಬಾಂಬ್ ಸಿಡಿಸಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ. ಮೈಸೂರಿನಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಬಗ್ಗೆ ಯಾವುದೇ ಮೂಲ ಪತ್ತೆಯಾಗಿಲ್ಲ.

ಲಾಕ್‌ಡೌನ್‌ ಮಧ್ಯೆಯೂ ಮಾಂಸ ಮಾರಾಟಕ್ಕೆ ಸಿಕ್ತು ಪರ್ಮಿಷನ್!

ಹಿನ್ನೆಲೆಯಲ್ಲಿ ಮೈಸೂರಿನ ನಂಜನಗೂಡಿನಲ್ಲಿ ವೈರಸ್ ಕಾಣಿಸಿಕೊಂಡಿದ್ದು ಹೇಗೆ ಎಂದು ಈಗಾಗಲೇ ಹಲವು ಬಾರಿ ಚರ್ಚೆಯಾಗಿದೆ. ಸೋಂಕು ಕಾಣಿಸಿಕೊಂಡ ವ್ಯಕ್ತಿ ವಿದೇಶದಿಂದ ಬಂದವರೂ ಅಲ್ಲ, ವಿದೇಶದಿಂದ ಬಂದವರ ಜೊತೆ ಸಂಪರ್ಕವೂ ಇರಲಿಲ್ಲ. ಆದರೂ ಅವರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.