Coronavirus Karnataka

ಲಾಕ್‌ಡೌನ್‌ನಲ್ಲಿಯೂ ದೆಹಲಿಯಲ್ಲಿ ಧಾರ್ಮಿಕ ಸಭೆ; ಕರ್ನಾಟಕಕ್ಕೂ ತಟ್ಟಿದ ಎಫೆಕ್ಟ್!

Apr 1, 2020, 4:16 PM IST

ಕೊರೋನಾ ನಿಗ್ರಹಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಿರುವಾಗಲೇ, ದೆಹಲಿಯ ಮಸೀದಿಯೊಂದು ಹಮ್ಮಿಕೊಂಡಿದ್ದ ಧಾರ್ಮಿಕ ಸಭೆಯೊಂದು ಇಡೀ ದೇಶಕ್ಕೆ ವ್ಯಾಪಕವಾಗಿ ಕೊರೋನಾ ಹಬ್ಬಿಸಿರುವ ಆತಂಕಕಾರಿ ಬೆಳವಣಿಗೆ ನಡೆದಿದೆ.

ದೇಶಾದ್ಯಂತ ಲಾಕ್‌ಡೌನ್ ಹೇರಿರುವಾಗ ದೆಹಲಿಯಲ್ಲಿ ಧಾರ್ಮಿಕ ಸಭೆ; ಬೇಕಿತ್ತಾ ಇವೆಲ್ಲಾ?

ಇವರ ಪೈಕಿ ಕೆಲವರಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ, ಅಲ್ಲಿಗೆ ಆಗಮಿಸಿದ್ದವರನ್ನೆಲ್ಲಾ ಇದಿಗ ಪರೀಕ್ಷೆಗೆ ಗುರಿಪಡಿಸಲಾಗುತ್ತಿದೆ. ಅವರ ಪೈಕಿ ನೂರಾರು ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೆಹಲಿ ಧರ್ಮಸಭೆ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ! 

"