ದೆಹಲಿಯ ಮಸೀದಿಯಲ್ಲಿ ರಾಜ್ಯದ 300 ಮಂದಿ ಭಾಗಿಯಾಗಿದ್ದಾರೆ. ಈ 300 ಜನರ ಪೈಕಿ 40 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. 40 ಜನರ ಪೈಕಿ 12 ಜನರ ವೈದ್ಯಕೀಯ ವರದಿ ನೆಗೆಟೀವ್ ಬಂದಿದೆ ಎಂದು ಟ್ವಿಟರ್‌ನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಬೆಂಗಳೂರು (ಏ. 01): ದೆಹಲಿಯ ಮಸೀದಿಯಲ್ಲಿ ರಾಜ್ಯದ 300 ಮಂದಿ ಭಾಗಿಯಾಗಿದ್ದಾರೆ. ಈ 300 ಜನರ ಪೈಕಿ 40 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. 40 ಜನರ ಪೈಕಿ 12 ಜನರ ವೈದ್ಯಕೀಯ ವರದಿ ನೆಗೆಟೀವ್ ಬಂದಿದೆ ಎಂದು ಟ್ವಿಟರ್‌ನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ದೆಹಲಿಯ ಮಸೀದಿಯಲ್ಲಿ ನಡೆದ ಧರ್ಮಸಭೆ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲದೆ ನೋಡಿ!
"