ಲಾಕ್‌ಡೌನ್‌ನಿಂದ ಚಲನಚಿತ್ರ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು ನಿಖಿಲ್ ಕುಮಾರಸ್ವಾಮಿ ಅವರ ನೆರವಿಗೆ ಧಾವಿಸಿದ್ದಾರೆ. ದಿನಸಿ ಪದಾರ್ಥಗಳ ಕಿಟ್ ವಿತರಿಸಲು ನಿರ್ಧರಿಸಿದ್ದಾರೆ. ಚಲನಚಿತ್ರ ರಂಗದ ಸುಮಾರು 3 ಸಾವಿರ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿದ್ದಾರೆ.
ಬೆಂಗಳೂರು (ಮಾ. 27): ಲಾಕ್‌ಡೌನ್‌ನಿಂದ ಚಲನಚಿತ್ರ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು ನಿಖಿಲ್ ಕುಮಾರಸ್ವಾಮಿ ಅವರ ನೆರವಿಗೆ ಧಾವಿಸಿದ್ದಾರೆ. ದಿನಸಿ ಪದಾರ್ಥಗಳ ಕಿಟ್ ವಿತರಿಸಲು ನಿರ್ಧರಿಸಿದ್ದಾರೆ. ಚಲನಚಿತ್ರ ರಂಗದ ಸುಮಾರು 3 ಸಾವಿರ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.