ಕರ್ನಾಟಕದ ಲಾಕ್‌ಡೌನ್ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳಲು ಪ್ರಧಾನಿ ಮೋದಿ ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದಾರೆ. ಕರ್ನಾಟಕದಲ್ಲಿ ಜನ ಇನ್ನೂ ಓಡಾಡುತ್ತಿದ್ದಾರೆ. ಬಂದೋಬಸ್ತ್ ಮತ್ತಷ್ಟು ಬಿಗಿಗೊಳಿಸಿ ಎಂದು ಸಿಎಂಗೆ ಸೂಚಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು (ಮಾ. 27): ಕರ್ನಾಟಕದ ಲಾಕ್‌ಡೌನ್ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳಲು ಪ್ರಧಾನಿ ಮೋದಿ ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದಾರೆ. ಕರ್ನಾಟಕದಲ್ಲಿ ಜನ ಇನ್ನೂ ಓಡಾಡುತ್ತಿದ್ದಾರೆ. ಬಂದೋಬಸ್ತ್ ಮತ್ತಷ್ಟು ಬಿಗಿಗೊಳಿಸಿ ಎಂದು ಸಿಎಂಗೆ ಸೂಚಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!