Coronavirus Karnataka
Mar 23, 2020, 1:44 PM IST
ಬೆಂಗಳೂರು (ಮಾ.23): ಕೊರೋನಾ ಉಲ್ಭಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ್ದಾರೆ. 15 ಲಕ್ಷ ತ್ರಿಬಲ್ ಲೇಯರ್ ಮಾಸ್ಕ್, 01 ಸಾವಿರ ವೆಂಟಿಲೇಟರ್ ಖರೀದಿ ಮಾಡಲಾಗಿದೆ ಎಂದಿದ್ದಾರೆ.
ಲಾಕ್‌ಡೌನ್ ಮಾಡಿ ಅಂದ್ರೆ ಡಬಲ್ ರೇಟ್ ಮಾಡಿ ಸುಲಿಗೆಗಿಳಿದ ಖಾಸಗಿ ಬಸ್‌ಗಳು!