Coronavirus Karnataka
Mar 30, 2020, 2:08 PM IST
ಬೆಂಗಳೂರು (ಮಾ. 30): ಲಾಕ್‌ಡೌನ್ ಹಿನ್ನಲೆಯಲ್ಲಿ ಜನರ ಹಸಿವು ನೀಗಿಸೋ ಕೆಲಸಕ್ಕೆ ಮುಂದಾಗಿದ್ದಾರೆ ಮಾಜಿ ಶಾಸಕ ಮುನಿರತ್ನ. ಆರ್. ಆರ್ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬಡವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಕಲ್ಯಾಣ ಮಂಟಪದಲ್ಲಿ ಅಡುಗೆ ಮಾಡಿ ಕ್ಷೇತ್ರದ ಜನರಿಗೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ. 60 ಜನರ ಬಾಣಸಿಗರ ತಂಡ ಅಡುಗೆ ಮಾಡುತ್ತಿದೆ. ಪ್ರತಿನಿತ್ಯ 50 ರಿಂದ 60 ಸಾವಿರ ಜನರಿಗೆ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಜ್ಮೀರ ಪ್ರವಾಸಕ್ಕೆ ಹೋಗಿದ್ದ ಕನ್ನಡಿಗರು ಅತಂತ್ರ: ಕೈಯಲ್ಲಿ ದುಡ್ಡಿಲ್ಲ, ಊಟಕ್ಕಾಗಿ ಪರದಾಟ