Coronavirus Karnataka

ಕಲಬುರ್ಗಿಯಲ್ಲಿ ಸಾರ್ವಜನಿಕ ವಾಹನಗಳಿಗೆ ಪೆಟ್ರೋಲ್ ಪೂರೈಕೆ ಬಂದ್!

Mar 28, 2020, 1:20 PM IST

ಕಲಬುರ್ಗಿಯಲ್ಲಿ ಸಾರ್ವಜನಿಕ ವಾಹನಗಳಿಗೆ ಪೆಟ್ರೋಲ್ ಪೂರೈಕೆಯನ್ನು ಬಂದ್ ಮಾಡಲಾಗಿದೆ. ಇಂದಿನಿಂದ ಮುಂದಿನ ಆದೇಶ ಜಾರಿಯಾಗುವವರೆಗೂ ಬಂದ್ ಮಾಡಲಾಗಿದೆ. ತುರ್ತು ಸೇವೆಗಳಿಗೆ, ಮಾಧ್ಯಮದವರಿಗೆ, ವೈದ್ಯರಿಗೆ, ಪೊಲೀಸರಿಗೆ ಮಾತ್ರ ಅವಕಾಶ ನೀಡಲಾಗಿದೆ. ಐಡೆಂಟಿಟಿ ಕಾರ್ಡ್ ತೋರಿಸಿದ್ರೆ ಮಾತ್ರ ಪೆಟ್ರೋಲ್‌ಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

'ನನ್ನನ್ನು ಕ್ಷಮಿಸಿ': ಲಾಕ್‌ಡೌನ್‌ ಉಲ್ಲಂಘಿಸಿದವರ ಕೈಯಲ್ಲೇನಿದೆ ನೋಡಿ..!

ವಿಜಯಪುರದ ಚಿತ್ರಣ ಹೀಗಿದೆ ನೋಡಿ! 

"