ರಾಜ್ಯದಲ್ಲಿ ಕೊರೋನಾಗೆ 10 ದಿನದಲ್ಲಿ 360 ಬಲಿ; ಈಗಲಾದ್ರೂ ಎಚ್ಚೆತ್ತುಕೊಳ್ಳಿ

ರಾಜ್ಯದಲ್ಲಿ ಕೊರೋನಾಗೆ 10 ದಿನದಲ್ಲಿ 360 ಬಲಿ; ಈಗಲಾದ್ರೂ ಎಚ್ಚೆತ್ತುಕೊಳ್ಳಿ

Suvarna News   | Asianet News
Published : Apr 15, 2021, 01:13 PM IST
  • ಕೈಮೀರಿ ಹೋಗುತ್ತಿರುವ ಕೊರೋನಾ ಪರಿಸ್ಥಿತಿ
  • ಕಳೆದ 10 ದಿನಗಳಲ್ಲಿ ಸೋಂಕಿಗೆ 360 ಮಂದಿ ಬಲಿ
  • ಬೆಂಗಳೂರಿನಲ್ಲಿ ಐಸಿಯು, ಬೆಡ್‌ಗಳ ಕೊರತೆ
     

ಕೊರೋನಾವೈರಸ್‌ ಹೊಸರೂಪ ಆರೋಗ್ಯ ಪರಿಸ್ಥಿತಿಯನ್ನು ಮತ್ತೆ ಕಂಗೆಡಿಸಿದೆ. ಉಗ್ರರೂಪ ತಾಳಿರುವ ಕೊರೋನಾ ಕಳೆದ ಬಾರಿಗಿಂತ ಹೆಚ್ಚಿನ ವೇಗ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಭಾಗಗಳಲ್ಲೂ ಆರ್ಭಟ ಈ ವೈರಸ್‌ನ ದಿನೇ ದಿನೇ ಹೆಚ್ಚುತ್ತಿದೆ.

ಇದನ್ನೂ ನೋಡಿ: ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!...

ಕಳೆದ 10 ದಿನಗಳ ಅಂಕಿಅಂಶಗಳು ಬೆಚ್ಚಿಬೀಳಿಸುತ್ತಿವೆ. ಪ್ರತಿನಿತ್ಯದ ಸೋಂಕಿತರ ಸಂಖ್ಯೆ 11 ಸಾವಿರ ಗಡಿ ದಾಟಿದೆ. ಕಳೆದ 10 ದಿನಗಳಲ್ಲಿ ಮೃತಪಟ್ಟವರ ಸಂಖ್ಯೆ 360 ಮುಟ್ಟಿದೆ.   

19:14ಮತ್ತೆ ಭಯ ಬೀಳಿಸುತ್ತಿದ್ದಾನೆ ಕೊರೊನಾ ರಾಕ್ಷಸ: ಅನಿರೀಕ್ಷಿತ ಸಾವುಗಳ ಹಿಂದಿದೆ ಕೋವಿಡ್ ಕೈವಾಡ?
09:02ಜನವರಿ, ಫೆಬ್ರವರಿ ತಿಂಗಳಲ್ಲಿ ಕೊರೊನಾ ಹೆಚ್ಚಾಗಲಿದೆ: ಡಾ. ಸಿ ಎನ್ ಮಂಜುನಾಥ್
01:46ಕೊರೋನಾ ಹೆಚ್ಚಳ: ಸಂಸತ್ತಿನಲ್ಲಿ ಮಾಸ್ಕ್‌ ಧರಿಸಿ ಜಾಗೃತಿ ಸಂದೇಶ ಕೊಟ್ಟ ಪ್ರಧಾನಿ ಮೋದಿ!
03:19ಕರ್ನಾಟಕದಲ್ಲಿ ಕೊರೋನಾ 4ನೇ ಅಲೆ ರೂಲ್ಸ್, ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ
02:42Night Curfew ಸಮಯ ಬದಲಾವಣೆ ಮಾಡಿ: ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ
03:11Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ
05:02Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!
07:20Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ
40:09News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ
03:23Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು