ಏಪ್ರಿಲ್ 14ರ ಬಳಿಕ ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವಿಲ್ಲ..!

ಏಪ್ರಿಲ್ 14ರ ಬಳಿಕ ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವಿಲ್ಲ..!

Published : Apr 05, 2020, 05:06 PM IST

ಕೇಂದ್ರ ಸರ್ಕಾರ ಮಹತ್ವದ ಸುಳಿವನ್ನು ಬಿಟ್ಟುಕೊಟ್ಟಿದ್ದು, ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವು ಮಾಡದಿರಲು ತೀರ್ಮಾನಿಸಿದೆ ಎನ್ನಲಾಗಿದೆ. ಕೆಲವು ಕಡೆ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಸಾಕಷ್ಟು ಅಳೆದು-ತೂಗಿ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ಬೆಂಗಳೂರು(ಏ.05): ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಇದಾದ ಬಳಿಕ ಲಾಕ್‌ಡೌನ್ ಮುಂದುವರೆಯುತ್ತಾ ಇಲ್ಲವೇ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಇದೀಗ ಕೇಂದ್ರ ಸರ್ಕಾರ ಮಹತ್ವದ ಸುಳಿವನ್ನು ಬಿಟ್ಟುಕೊಟ್ಟಿದ್ದು, ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವು ಮಾಡದಿರಲು ತೀರ್ಮಾನಿಸಿದೆ ಎನ್ನಲಾಗಿದೆ. ಕೆಲವು ಕಡೆ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಸಾಕಷ್ಟು ಅಳೆದು-ತೂಗಿ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ಕೆಲದಿನಗಳಿಂದ ಕೊರೋನಾ ವೈರಸ್ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಕೋವಿಡ್ 19 ಸೋಂಕಿತರ ಸಂಖ್ಯೆ ತಗ್ಗಿಸಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

19:14ಮತ್ತೆ ಭಯ ಬೀಳಿಸುತ್ತಿದ್ದಾನೆ ಕೊರೊನಾ ರಾಕ್ಷಸ: ಅನಿರೀಕ್ಷಿತ ಸಾವುಗಳ ಹಿಂದಿದೆ ಕೋವಿಡ್ ಕೈವಾಡ?
09:02ಜನವರಿ, ಫೆಬ್ರವರಿ ತಿಂಗಳಲ್ಲಿ ಕೊರೊನಾ ಹೆಚ್ಚಾಗಲಿದೆ: ಡಾ. ಸಿ ಎನ್ ಮಂಜುನಾಥ್
01:46ಕೊರೋನಾ ಹೆಚ್ಚಳ: ಸಂಸತ್ತಿನಲ್ಲಿ ಮಾಸ್ಕ್‌ ಧರಿಸಿ ಜಾಗೃತಿ ಸಂದೇಶ ಕೊಟ್ಟ ಪ್ರಧಾನಿ ಮೋದಿ!
03:19ಕರ್ನಾಟಕದಲ್ಲಿ ಕೊರೋನಾ 4ನೇ ಅಲೆ ರೂಲ್ಸ್, ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ
02:42Night Curfew ಸಮಯ ಬದಲಾವಣೆ ಮಾಡಿ: ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ
03:11Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ
05:02Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!
07:20Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ
40:09News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ
03:23Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು