ಏಪ್ರಿಲ್ 14ರ ಬಳಿಕವೂ ಲಾಕ್‌ಡೌನ್ ಮುಂದುವರೆಯಲಿ ಎಂದು ದೇಶದ 11 ರಾಜ್ಯಗಳು ಇಂಗಿತ ವ್ಯಕ್ತಪಡಿಸಿವೆ. ಇದೀಗ ಲಾಕ್‌ಡೌನ್ ಅನಿವಾರ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿವೆ.
ನವದೆಹಲಿ(ಏ.08): ಕೊರೋನಾ ವೈರಸ್ ಭೀತಿಯಿಂದಾಗಿ ಈಗಾಗಲೇ ಏಪ್ರಿಲ್ 14ರವರೆಗೆ ಲಾಕ್‌ಡೌನ್ ಘೋಷಿಸಲಾಗಿದೆ. ಇದಾದ ಬಳಿಕ ಲಾಕ್‌ಡೌನ್ ಭಾಗಶಃ ಮುಂದುವರೆಯುವ ಸಾಧ್ಯತೆಯಿದೆ.
ಏಪ್ರಿಲ್ 14ರ ಬಳಿಕವೂ ಲಾಕ್‌ಡೌನ್ ಮುಂದುವರೆಯಲಿ ಎಂದು ದೇಶದ 11 ರಾಜ್ಯಗಳು ಇಂಗಿತ ವ್ಯಕ್ತಪಡಿಸಿವೆ. ಇದೀಗ ಲಾಕ್‌ಡೌನ್ ಅನಿವಾರ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿವೆ.
ಈಗಾಗಲೇ ಹಲವಾರು ತಜ್ಞರು ಲಾಕ್‌ಡೌನ್ ಮುಂದುವರೆಸುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ. ಯಾವೆಲ್ಲ ರಾಜ್ಯಗಳು ಲಾಕ್‌ಡೌನ್ ಮುಂದುವರೆಸಲು ಸಮ್ಮತಿ ಸೂಚಿಸಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.