ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ 255 ರನ್ ಬಾರಿಸಿತ್ತು. ಸಾದಾರಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ ಸುಲಭವಾಗಿ ಗೆಲುವಿನ ನಗೆ ಬೀರಿತು. ಈ ಪಂದ್ಯ ಸೋಲಲು ಕಾರಣವೇನು..? ಟೀಂ ಇಂಡಿಯಾ ಎಡವಿದ್ದೆಲ್ಲಿ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...
ಮುಂಬೈ[ಜ.15]: ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 10 ವಿಕೆಟ್’ಗಳ ಆಘಾತಕಾರಿ ಸೋಲು ಕಂಡಿದೆ.
ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ 255 ರನ್ ಬಾರಿಸಿತ್ತು. ಸಾಧಾರಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ ಸುಲಭವಾಗಿ ಗೆಲುವಿನ ನಗೆ ಬೀರಿತು.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಲು ಕಾರಣವೇನು..? ವಿರಾಟ್ ಪಡೆ ಎಡವಿದ್ದೆಲ್ಲಿ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...