ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!

ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!

Published : Sep 09, 2025, 03:51 PM IST

2025ರ ಏಷ್ಯಾಕಪ್ ಟೂರ್ನಿಯು ಸೆಪ್ಟೆಂಬರ್ 09ರಿಂದ ಆರಂಭವಾಗುತ್ತಿದೆ. ಈ ಬಾರಿಯ ಏಷ್ಯಾಕಪ್ ಆರಂಭಕ್ಕೂ ಮೊದಲೇ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ.

ಬೆಂಗಳೂರು: ಸೆಪ್ಟೆಂಬರ್ 09ರಿಂದ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭವಾಗ್ತಾ ಇದೆ. ಈ ಬಾರಿಯ ಏಷ್ಯಾಕಪ್ ಟೂರ್ನಿ ಆರಂಭಕ್ಕೂ ಮುನ್ನ ಸಾಲು ಸಾಲು ವಿವಾದಗಳಿಗೆ ಸಾಕ್ಷಿಯಾಗುತ್ತಲೇ ಬಂದಿದೆ. ಹೀಗಿದ್ದೂ ಏಷ್ಯಾಕಪ್ ಟೂರ್ನಿಯ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

ಜೆರ್ಸಿ ಸ್ಪಾನ್ಸರ್, ಇಂಡಿಯಾ-ಪಾಕಿಸ್ತಾನ ನಡುವಿನ ಮ್ಯಾಚ್, ಟೀಂ ಇಂಡಿಯಾ ಸೆಲೆಕ್ಷನ್ ಹೀಗೆ ಹತ್ತಾರು ಕಾಂಟ್ರೋವರ್ಸಿಗಳಿಗೆ ಈ ಬಾರಿಯ ಏಷ್ಯಾಕಪ್ ಸಾಕ್ಷಿಯಾಗುತ್ತಿದೆ. ಈ ಕುರಿತಾದ ಆಸಕ್ತಿದಾಯಕ ಮಾಹಿತಿ ನಿಮಗಾಗಿ.

Read more