ಅಲ್ಲು ಅರ್ಜುನ್, ಮಹೇಶ್ ಬಾಬು ಸಿನೆಮಾ ಹಾಡಿಗೆ ಡ್ಯಾನ್ಸ್ ಮಾಡಿದ ಆಸೀಸ್ ಕ್ರಿಕೆಟಿಗ ವಾರ್ನರ್

ಅಲ್ಲು ಅರ್ಜುನ್, ಮಹೇಶ್ ಬಾಬು ಸಿನೆಮಾ ಹಾಡಿಗೆ ಡ್ಯಾನ್ಸ್ ಮಾಡಿದ ಆಸೀಸ್ ಕ್ರಿಕೆಟಿಗ ವಾರ್ನರ್

Suvarna News   | Asianet News
Published : May 12, 2020, 11:31 AM IST

ತೆಲುಗು ಸ್ಟಾರ್ ನಟರ ಟಿಕ್ ಟಾಕ್ ಮಾಡಿರುವ ವಿಡಿಯೋ ಫುಲ್ ವೈರಲ್ ಆಗಿದೆ. ಅಲ್ಲದೇ ಫ್ಯಾಮಿಲಿ ಜೊತೆ ಟಾಲಿವುಡ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ವಾರ್ನರ್‌ಗೆ ಟ್ವಿಟರ್ ಮೂಲಕ ಮಹೇಶ್, ಅಲ್ಲು ಥ್ಯಾಂಕ್ಸ್ ಹೇಳಿದ್ದಾರೆ. 

ಬೆಂಗಳೂರು(ಮೇ.12) ಐಪಿಎಲ್‌ನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಪರ ಆಡುವ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಭಾರತೀಯ ಚಿತ್ರಗಳಿಗೆ ಫುಲ್ ಫಿದಾ ಆಗಿದ್ದಾರೆ. ತೆಲುಗಿನ ಮಹೇಶ್ ಬಾಬು ಡೈಲಾಗ್ ಹೊಡೆದು, ಟಿಕ್ ಟಾಕ್ ಮಾಡಿರುವ ವಿಡಿಯೋ ಫುಲ್ ವೈರಲ್ ಆಗಿದೆ. ಅಲ್ಲದೇ ಫ್ಯಾಮಿಲಿ ಜೊತೆ ಟಾಲಿವುಡ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ವಾರ್ನರ್‌ಗೆ ಟ್ವಿಟರ್ ಮೂಲಕ ಮಹೇಶ್, ಅಲ್ಲು ಥ್ಯಾಂಕ್ಸ್ ಹೇಳಿದ್ದಾರೆ. 

ತೆಲಗು ಡೈಲಾಗ್ ಡೆಲಿವರಿ ಹೇಗೆ ಮಾಡಿದ್ದಾರೆ ವಾರ್ನರ್, ಶೀಲಾ ಕೀ ಜವಾನಿಗೆ ಹೇಗೆ ಸ್ಪೆಪ್ ಹಾಕಿದ್ದಾರೆ. ಸಿನಿಮಾ ಹಾಗೂ ಟಿಕ್ ಟಾಕ್ ಕ್ರೇಜ್ ಇರುವ ವಾರ್ನರ್ ಮತ್ತೊಂದು ಅವತಾರ ನೋಡಿ, ಎಂಜಾಯ್ ಮಾಡಿ.

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?