ಕೊರೋನಾ ಭೀತಿಯಲ್ಲೇ ಆರಂಭವಾಗಲಿದೆ ಇಂಡೋ-ಆಫ್ರಿಕನ್ ವಾರ್..!

Mar 12, 2020, 2:01 PM IST

ಧರ್ಮಶಾಲಾ(ಮಾ.12): ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ(ಮಾರ್ಚ್ 12) ಆರಂಭವಾಗಲಿದೆ. ಈ ಸರಣಿ ಹಿಂದಿನಂತಿರುವುದಿಲ್ಲ.

ಸೋಲಿನ ಸರಪಳಿ ಕಳಚುತ್ತಾ ಟೀಂ ಇಂಡಿಯಾ..?

ಹೌದು, ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದೆ. 60ಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈಗಾಗಲೇ ಹಲವು ಕ್ರಿಕೆಟ್ ತಂಡಗಳು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ.

ಇಂಡೋ-ಆಫ್ರಿಕಾ ಮೊದಲ ಪಂದ್ಯ ನಡಿಯೋದು ಡೌಟ್..!

ಬಿಸಿಸಿಐ ಟೀಂ ಇಂಡಿಯಾ ಆಟಗಾರರಿಗೆ ಕೊರೋನಾ ವೈರಸ್‌ನಿಂದ ದೂರವಿರಲು ಕಟ್ಟುನಿಟ್ಟಿನ ನಿಯಮ ರೂಪಿಸಿದೆ. ಈ ಕುರಿತಾದ ವಿಶೇಷ ವರದಿ ಇಲ್ಲಿದೆ ನೋಡಿ.