ಕೆಪಿಎಲ್ ಟೂರ್ನಿ ಫಿಕ್ಸಿಂಗ್ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಫ್ರಾಂಚೈಸಿ ಮಾಲಿಕರು ಹಾಗೂ ಆಟಗಾರರು ನಡುವೆ ಸುತ್ತಿಕೊಂಡಿದ್ದ ಫಿಕ್ಸಿಂಗ್ ನಂಟು ಇದೀಗ ಹನಿ ಟ್ರಾಪಿಂಕ್ ಜಾಲದ ನಂಟು ಕೂಡ ಸ್ಪಷ್ಟವಾಗುತ್ತಿದೆ. ಹೆಣ್ಣಿನ ಆಸೆ ತೋರಿಸಿ ಟ್ರಾಪ್ ಮಾಡಿ ಆಟಗಾರರನ್ನು ಫಿಕ್ಸಿಂಗ್‌ಗೆ ಬಳಕೆ ಮಾಡಲಾಗುತ್ತಿತ್ತು ಅನ್ನೋ ಸ್ಪೋಟಕ ಮಾಹಿತಿ ಹೊರಬಿದ್ದಿದೆ.