ಬ್ರಿಸ್ಬೇನ್ ಟೆಸ್ಟ್‌ ಪಂದ್ಯವನ್ನು ಯಂಗ್ ಟೀಂ ಇಂಡಿಯಾ ಗೆದ್ದಿದ್ದು ಹೇಗೆ?

ಬ್ರಿಸ್ಬೇನ್ ಟೆಸ್ಟ್‌ ಪಂದ್ಯವನ್ನು ಯಂಗ್ ಟೀಂ ಇಂಡಿಯಾ ಗೆದ್ದಿದ್ದು ಹೇಗೆ?

Suvarna News   | Asianet News
Published : Jan 20, 2021, 11:08 AM IST

ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಭರ್ಜರಿಯಾಗಿಯೇ ಜಯಿಸಿದ್ದವು. ಇನ್ನು ಸಿಡ್ನಿ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದ್ದರಿಂದ, ಸರಣಿಯ ಕೊನೆಯ ಟೆಸ್ಟ್ ಪಂದ್ಯವಾದ ಬ್ರಿಸ್ಬೇನ್ ಟೆಸ್ಟ್ ಪಂದ್ಯ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿತ್ತು.
 
ಬೆಂಗಳೂರು(ಜ.20): ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. 

ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಭರ್ಜರಿಯಾಗಿಯೇ ಜಯಿಸಿದ್ದವು. ಇನ್ನು ಸಿಡ್ನಿ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದ್ದರಿಂದ, ಸರಣಿಯ ಕೊನೆಯ ಟೆಸ್ಟ್ ಪಂದ್ಯವಾದ ಬ್ರಿಸ್ಬೇನ್ ಟೆಸ್ಟ್ ಪಂದ್ಯ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿತ್ತು.

ಬ್ರಿಸ್ಬೇನ್ ಟೆಸ್ಟ್ ಪಂದ್ಯ ಜಯಿಸಲು ಭಾರತಕ್ಕೆ 328 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಶುಭ್‌ಮನ್‌ ಗಿಲ್‌, ಚೇತೇಶ್ವರ್ ಪೂಜಾರ ಹಾಗೂ ಕೊನೆಯಲ್ಲಿ ರಿಷಭ್ ಪಂತ್ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ರೋಚಕ ಗೆಲುವು ದಾಖಲಿಸಿತು. ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿ ಗೆಲುವಿನ ವಿಶೇಷವೇನು ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಇಲ್ಲಿದೆ ನೋಡಿ.

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?