ಎಂಬತ್ತು ಹಾಗೂ ತೊಂಬತ್ತರ ದಶಕದ ಆಟಗಾರರು ಸಹಾಯಾರ್ಥ ಪಂದ್ಯದಲ್ಲಿ ಭಾಗವಹಿಸಿ ಗಮನ ಸೆಳೆದರು. ಯುವಕರು ನಾಚುವಂತೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡಿ ಮಿಂಚಿದರು.
ಸಿಡ್ನಿ(ಫೆ.10): ಆಸ್ಟ್ರೇಲಿಯಾದಲ್ಲಿ ನಡೆದ ಅಗ್ನಿ ಅವಘಡಕ್ಕೆ ನೆರವಾಗಲು ಹಲವು ದಿಗ್ಗಜರು ನಿವೃತ್ತಿ ವಾಪಾಸ್ ಪಡೆದು ಮೈದಾನಕ್ಕಿಳಿದ್ದಿದರು. ದಿಗ್ಗಜರ ನಡುವಿನ ಕಾದಾಟ ಸಾಕಷ್ಟು ರೋಚಕ ಸನ್ನಿವೇಶಗಳಿಗೆ ಸಾಕ್ಷಿಯಾಯಿತು.
ಅದರಲ್ಲೂ ಎಂಬತ್ತು ಹಾಗೂ ತೊಂಬತ್ತರ ದಶಕದ ಆಟಗಾರರು ಸಹಾಯಾರ್ಥ ಪಂದ್ಯದಲ್ಲಿ ಭಾಗವಹಿಸಿ ಗಮನ ಸೆಳೆದರು. ಯುವಕರು ನಾಚುವಂತೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡಿ ಮಿಂಚಿದರು.
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಪಾಂಟಿಂಗ್ XI ಪಡೆ ಒಂದು ರನ್‌ಗಳ ಭರ್ಜರಿ ಜಯ ಸಾಧಿಸಿತು. ಆಲ್ ಸ್ಟಾರ್ಸ್ ಆಟ ಹೇಗಿತ್ತು ಎನ್ನುವುದನ್ನು ನೀವೂ ಒಮ್ಮೆ ಕಣ್ತುಂಬಿಕೊಂಡು ಬಿಡಿ