ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಜಿ ಕೋಚ್ ಆಗಿದ್ದ ಸುದೀಂದ್ರ ಶಿಂಧೆ ಮ್ಯಾಚ್ ಫಿಕ್ಸಿಂಗ್ ಮಾಡಿರುವ ಬಗ್ಗೆ ಸಾಕಷ್ಟು ಸಾಕ್ಷಿಗಳಿವೆ ಎಂದು ನಗರ ಪೊಲೀಸ್ ಆಯುಕ್ತ ಬಾಸ್ಕರ್ ರಾವ್ ತಿಳಿಸಿದ್ದಾರೆ.
ಬೆಂಗಳೂರು[ಡಿ.04]: ಕರ್ನಾಟಕ ಪ್ರೀಮಿಯರ್ ಲೀಗ್’ನಲ್ಲಿ ಕೇಳಿ ಬಂದಿರುವ ಮ್ಯಾಚ್ ಫಿಕ್ಸಿಂಗ್ ಪ್ರಕರಣ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಸುದೀಂದ್ರ ಶಿಂಧೆಯನ್ನು ಬಂಧಿಸಿದ್ದಾರೆ.
ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಜಿ ಕೋಚ್ ಆಗಿದ್ದ ಸುದೀಂದ್ರ ಶಿಂಧೆ ಮ್ಯಾಚ್ ಫಿಕ್ಸಿಂಗ್ ಮಾಡಿರುವ ಬಗ್ಗೆ ಸಾಕಷ್ಟು ಸಾಕ್ಷಿಗಳಿವೆ ಎಂದು ನಗರ ಪೊಲೀಸ್ ಆಯುಕ್ತ ಬಾಸ್ಕರ್ ರಾವ್ ತಿಳಿಸಿದ್ದಾರೆ.
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ತನಿಖೆಯಲ್ಲಿ ಸಿಸಿಬಿ ಮತ್ತೊಂದು ಬೇಟೆ ಸುದೀಂದ್ರ ಶಿಂಧೆ ಆರೆಸ್ಟ್ ಬಗೆಗಿನ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ..