Feb 6, 2020, 11:49 AM IST
ಹ್ಯಾಮಿಲ್ಟನ್(ಫೆ.06): ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಮೊದಲ ಸೋಲಿನ ಕಹಿ ಅನುಭವಿಸಿತು. 5 ಟಿ20 ಪಂದ್ಯ ಗೆದ್ದ ಬೀಗಿದ್ದ ಭಾರತ, ಮೊದಲ ಏಕದಿನ ಪಂದ್ಯದಲ್ಲಿ ಮುಗ್ಗರಿಸಿತು. ಈ ಸೋಲಿಗೆ ಭಾರತದ 29 ಎಡವಟ್ಟು ರನ್ ಕಾರಣವಾಗಿದೆ.
ಅಂಡರ್ 19 ವಿಶ್ವಕಪ್: ನಮ್ಮ ಹುಡುಗರು ಪಾಕ್ ಬಗ್ಗುಬಡಿದಿದ್ದು ಹೇಗೆ..?
ಮೊದಲ ಏಕದಿನ ಸೋಲಿನ ಪರಾಮರ್ಶೆ ನಡೆದಿದೆ. ಕಾರಣವೂ ಬಹಿರಂಗವಾಗಿದೆ. ಸೋಲಿಗೆ ಕಾರಣಗಳೇನು? ಇಲ್ಲಿದೆ ನೋಡಿ.