ನಾನೆಂದು ಬಿಸಿಸಿಐ ಅಧ್ಯಕ್ಷನಾಗುತ್ತೇನೆಂದುಕೊಂಡಿರಲಿಲ್ಲ: ರೋಜರ್ ಬಿನ್ನಿ

ನಾನೆಂದು ಬಿಸಿಸಿಐ ಅಧ್ಯಕ್ಷನಾಗುತ್ತೇನೆಂದುಕೊಂಡಿರಲಿಲ್ಲ: ರೋಜರ್ ಬಿನ್ನಿ

Published : Oct 21, 2022, 12:10 PM ISTUpdated : Oct 21, 2022, 01:07 PM IST

ಬಿಸಿಸಿಐ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ
ಬಿಸಿಸಿಐ ಅಧ್ಯಕ್ಷರಾಗಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ
ನಾನೆಂದು ಬಿಸಿಸಿಐ ಅಧ್ಯಕ್ಷ ಆಗುತ್ತೇನೆ ಅಂದುಕೊಂಡಿರಲಿಲ್ಲ
ನಾನು ಭಾರತದ ಎಲ್ಲಾ ಮೈದಾನಗಳಲ್ಲಿ ಆಡಿದ್ದೇನೆ
ನನಗೆ ಎಲ್ಲಾ ಕ್ರಿಕೆಟ್ ಮೂಲಸೌಕರ್ಯ ಗಳ ಅರಿವಿದೆ

ಬೆಂಗಳೂರು(ಅ.21): ಬಿಸಿಸಿಐ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಕರ್ನಾಟಕದ ರೋಜರ್ ಬಿನ್ನಿ, ಮೊದಲ ಬಾರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಭೇಟಿ ನೀಡಿ ಅಭಿನಂದನೆ ಸ್ವೀಕರಿಸಿ ಮನಬಿಚ್ಚಿ ಮಾತನಾಡಿದರು. ಕರ್ನಾಟಕ ಕ್ರಿಕೆಟ್‌ ಸಂಸ್ಥೆಯ ಜತೆಗಿನ ಒಡನಾಟವನ್ನು ಬಿನ್ನಿ ಮೆಲುಕು ಹಾಕಿದರು. 

ಈ ವೇಳೆ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಬಿಸಿಸಿಐ ಅಧ್ಯಕ್ಷನಾಗುತ್ತೇನೆ ಎಂದುಕೊಂಡಿರಲಿಲ್ಲ. ಇದೀಗ ಬಿಸಿಸಿಐ ಅಧ್ಯಕ್ಷರಾಗಿರುವುದಕ್ಕೆ ಖುಷಿಯಾಗುತ್ತಿದೆ. ನಾನು ನಮ್ಮ ದೇಶದ ಎಲ್ಲಾ ಮೈದಾನಗಳಲ್ಲೂ ಆಡಿದ್ದೇನೆ. ಹೀಗಾಗಿ ಕ್ರೀಡಾಂಗಣಗಳ ಮೂಲಸೌಕರ್ಯಗಳ ಅರಿವಿದೆ. ಆಟಗಾರರು ಪದೇ ಪದೇ ಗಾಯಗೊಳ್ಳುತ್ತಿರುವುದರ ಬಗ್ಗೆ ಹಾಗೂ ಸ್ಪರ್ಧಾತ್ಮಕ ಪಿಚ್ ರೂಪಿಸುವ ಬಗ್ಗೆ ಗಮನ ಹರಿಸುವುದಾಗಿ ರೋಜರ್ ಬಿನ್ನಿ ಹೇಳಿದ್ದಾರೆ
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!
Read more