ಟೆಸ್ಟ್ ಕ್ರಿಕೆಟ್ ಸ್ವರೂಪ ಬದಲಿಸಲು ಮುಂದಾದ ICC, ಎಲ್ಲರಿಂದಲೂ ವಿರೋಧ!

Jan 3, 2020, 1:37 PM IST

ದುಬೈ(ಜ.03): ಟಿ20 ಕ್ರಿಕೆಟ್ ಜನಪ್ರಿಯತೆ ಹೆಚ್ಚುತ್ತಿರುವ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್ ಪಾಪ್ಯುಲರ್ ಮಾಡಲು ಐಸಿಸಿ ಮುಂದಾಗಿದೆ. ಟೆಸ್ಟ್ ಕ್ರಿಕೆಟ್ ಸ್ವರೂಪವನ್ನೇ ಬದಲಿಸಲು ಐಸಿಸಿ ಮಹತ್ವದ ಹೆಜ್ಜೆ ಇಟ್ಟಿದೆ. ಆದರೆ ಐಸಿಸಿ ನಿರ್ಧಾರಕ್ಕೆ ಎಲ್ಲರಿಂದಲೂ ವಿರೋಧ ವ್ಯಕ್ತವಾಗಿದೆ