Mar 6, 2020, 7:21 PM IST
ಸಿಡ್ನಿ(ಮಾ.06): ಟಿ20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿರುವ ಭಾರತ ವನಿತೆಯರು ಇದೀಗ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ. ಈ ಬಾರಿಯ ಟೂರ್ನಿಯಲ್ಲಿ ಟೀಂ ಇಂಡಿಯಾ ಪ್ರದರ್ಶನ ಕೂಡ ಇದನ್ನೇ ಸಾರಿ ಹೇಳುತ್ತಿದೆ.