Jan 5, 2020, 6:01 PM IST
ಗುವಾಹಟಿ[ಜ.05]: ಟೀಂ ಇಂಡಿಯಾದ ವೇಗದ ಅಸ್ತ್ರ ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಂಡಿದ್ದು, ಬರೋಬ್ಬರಿ ನಾಲ್ಕು ತಿಂಗಳುಗಳ ಬಳಿಕ ಲಂಕಾ ಎದುರು ಕಣಕ್ಕಿಳಿಯುತ್ತಿದ್ದಾರೆ.
ಲಂಕಾ ಬ್ಯಾಟ್ಸ್‌ಮನ್‌ಗಳಿಗೆ ಖಡಕ್ ಎಚ್ಚರಿಕೆ ನೀಡಿದ ಬುಮ್ರಾ..!
ಗಾಯದ ಸಮಸ್ಯೆಯಿಂದಾಗಿ ಕಳೆದ 4 ತಿಂಗಳುಗಳಿಂದ ಭಾರತ ತಂಡದಿಂದ ಹೊರಗುಳಿದಿದ್ದ ಬುಮ್ರಾ, ಇದೀಗ ಸಂಪೂರ್ಣ ಫಿಟ್ ಆಗಿದ್ದು, ಗುವಾಹಟಿಯಲ್ಲಿ ಘರ್ಜಿಸಲು ರೆಡಿಯಾಗಿದ್ದಾರೆ.
ವರ್ಷದ ಮೊದಲ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭ
ಮೊಹಮ್ಮದ್ ಶಮಿ, ದೀಪಕ್ ಚಹಾರ್ ಹಾಗೂ ಭುವನೇಶ್ವರ್ ಕುಮಾರ್ ಅನುಪಸ್ಥಿತಿಯಲ್ಲಿ ವೇಗದ ಬೌಲಿಂಗ್ ಸಾರಥ್ಯ ಬುಮ್ರಾ ಹೆಗಲೇರಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...