ಈಗಾಗಲೇ ಇಂದೋರ್ ಟೆಸ್ಟ್ ಪಂದ್ಯವನ್ನು ಗೆದ್ದು, ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ ನವೆಂಬರ್ 22ರಿಂದ ಆರಂಭವಾಗಲಿದೆ. ಹೀಗಿರುವಾಗಲೇ ಉಭಯ ತಂಡಗಳಿಗೂ ಬಿಗ್ ಟಿನ್ಷನ್ ಆರಂಭವಾಗಿದೆ.
ಬೆಂಗಳೂರು[ನ.21]: ಭಾರತ-ಬಾಂಗ್ಲಾದೇಶ ನಡುವಿನ ಐತಿಹಾಸಿಕ ಅಹರ್ನಿಶಿ ಟೆಸ್ಟ್ ಪಂದ್ಯ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಪಿಂಕ್ ಬಾಲ್ ಟೆಸ್ಟ್ ಆಡಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ.
ಈಗಾಗಲೇ ಇಂದೋರ್ ಟೆಸ್ಟ್ ಪಂದ್ಯವನ್ನು ಗೆದ್ದು, ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ ನವೆಂಬರ್ 22ರಿಂದ ಆರಂಭವಾಗಲಿದೆ. ಹೀಗಿರುವಾಗಲೇ ಉಭಯ ತಂಡಗಳಿಗೂ ಬಿಗ್ ಟಿನ್ಷನ್ ಆರಂಭವಾಗಿದೆ.
ಟೆಸ್ಟ್ ಚಾಂಪಿಯನ್’ಶಿಪ್’ನಲ್ಲಿ ಸತತ ಗೆಲುವುಗಳನ್ನು ದಾಖಲಿಸುತ್ತಾ ಮುನ್ನುಗ್ಗುತ್ತಿರುವ ಟೀಂ ಇಂಡಿಯಾಗೆ ಹಗಲು ರಾತ್ರಿ ಟೆಸ್ಟ್ ಪಂದ್ಯ ಹೇಗೆ ಸವಾಲಾಗಲಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ