ವೆಸ್ಟ್ ಇಂಡೀಸ್ ನೀಡಿದ್ದ 208 ರನ್’ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಡಿಲಬ್ಬರದ ಅಜೇಯ 94 ರನ್’ಗಳ ನೆರವಿನಿಂದ ಇನ್ನೂ ಒಂದು ಓವರ್ ಬಾಕೀ ಇರುವಂತೆಯೇ ಗೆಲುವಿನ ನಗೆ ಬೀರಿತು.
ಬೆಂಗಳೂರು[ಡಿ.07] ಪ್ರತಿ ಪಂದ್ಯದಲ್ಲೂ ಒಂದಿಲ್ಲೊಂದು ದಾಖಲೆ ಬರೆಯುತ್ತಾ ಸಾಗುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೈದರಾಬಾದ್’ನಲ್ಲಿ ನಡೆದ ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲೂ ಮತ್ತಷ್ಟು ದಾಖಲೆ ಬರೆದಿದ್ದಾರೆ.
ಹೌದು, ವೆಸ್ಟ್ ಇಂಡೀಸ್ ನೀಡಿದ್ದ 208 ರನ್’ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಡಿಲಬ್ಬರದ ಅಜೇಯ 94 ರನ್’ಗಳ ನೆರವಿನಿಂದ ಇನ್ನೂ ಒಂದು ಓವರ್ ಬಾಕೀ ಇರುವಂತೆಯೇ ಗೆಲುವಿನ ನಗೆ ಬೀರಿತು.
ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಬ್ಯಾಟಿಂಗ್ ವೈಭವ ಹೇಗಿತ್ತು..? ಕೊಹ್ಲಿ ಬರೆದ ದಾಖಲೆಗಳಾವುವು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..