ಪಂದ್ಯ ಸೋತರೂ ಪ್ರೀತಿ ಗೆದ್ದ ಸಿಎಸ್‌ಕೆ ಬೌಲರ್.. ಮೈದಾನದ ಹೊರಗೊಂದು ಕ್ಯೂಟ್ ಲವ್ ಸ್ಟೋರಿ!

ಪಂದ್ಯ ಸೋತರೂ ಪ್ರೀತಿ ಗೆದ್ದ ಸಿಎಸ್‌ಕೆ ಬೌಲರ್.. ಮೈದಾನದ ಹೊರಗೊಂದು ಕ್ಯೂಟ್ ಲವ್ ಸ್ಟೋರಿ!

Published : Oct 07, 2021, 09:48 PM ISTUpdated : Oct 07, 2021, 09:50 PM IST

* ಪಂದ್ಯ ಸೋತರೇನು.. ಪ್ರೀತಿ ಗೆದ್ದಾಯ್ತು ಎಂದ ಬೌಲರ್
* ಪಂದ್ಯ ಸೋತರೂ ಪ್ರೀತಿ ಗೆದ್ದ ದೀಪಕ್ ಚಹಾರ್
* ಗೆಳತಿಗೆ ಮೈದಾನದಲ್ಲೇ ಪ್ರಪೋಸ್ ಮಾಡಿದ ದೀಪಕ್ ಚಹಾರ್
* ಪ್ರೀತಿ ಒಪ್ಪಿಕೊಂಡು ಒಂದಾದ ಜೋಡಿ

ದುಬೈ(ಅ. 07) ಚೆನ್ನೈ ಸೂಪರ್ ಕಿಂಗ್ಸ್ ವೇಗದ ಬೌಲರ್ ಅಪ್ರತಿಮ ಸಾಧನೆ ಮಾಡಿದ್ದಾರೆ... ಆದರೆ ಅವರು ಮಾಡಿರುವ ಸಾಧನೆ ಕ್ರಿಕೆಟ್ ಮೈದಾನದ ಒಳಗಲ್ಲ ಹೊರಗೆ!

ಮುಂದಿನ ಐಪಿಎಲ್ ಆವೃತ್ತಿಗೂ ಮುನ್ನ ಮಹೇಂದ್ರ ಸಿಂಗ್ ಸಂದೇಶ

ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಇದೇ ದೊಡ್ಡ ಸದ್ದು ಮಾಡುತ್ತಿದೆ. ಸಿಎಸ್‌ಕೆ(CSK) ವೇಗದ ಬೌಲರ್ ದೀಪಕ್ ಚಹಾರ್  (Deepak Chahar)ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಸರಿಯಾಗಿ ಎನ್ ಬಿಟ್ಟುಕೊಟ್ಟಿದ್ದರು. ಆದರೆ ಪಂದ್ಯದ ನಂತರ ಪ್ರೇಮ(Love) ಕಾವ್ಯ ಬರೆದರು.   ತಮ್ಮ ಗೆಳತಿಗೆ ಮೈದಾನದ ಗ್ಯಾಲರಿಯಲ್ಲಿ ಪ್ರೇಮ ನಿವೇದನೆ ಮಾಡಿದರು.  ಗೆಳತಿ ಸಹ ಒಪ್ಪಿಕೊಂಡಳು. ಹೊಸದೊಂದು ಜೋಡಿಯ ಉಗಮಕ್ಕೆ ಪಂದ್ಯದ ನಂತರದ ಘಟನೆಗಳು ಸಾಕ್ಷಿಯಾದವು .

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!