Naveen Kodase | Updated: Mar 22, 2025, 4:38 PM IST
ಬಹುನಿರೀಕ್ಷಿತ 18ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ. ಈ ಪಂದ್ಯದ ವಿಶ್ಲೇಷಣೆ ಇಲ್ಲಿದೆ ನೋಡಿ