ಇಬ್ಬರು ದಿಗ್ಗಜರ ದಾಖಲೆ ಬ್ರೇಕ್ ಮಾಡಲು ರೆಡಿಯಾದ ರಾಹುಲ್

Jan 29, 2020, 12:44 PM IST

ಹ್ಯಾಮಿಲ್ಟನ್(ಜ.29): ನ್ಯೂಜಿಲೆಂಡ್ ವಿರುದ್ಧ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿರುವ ಕನ್ನಡಿಗ ಕೆ.ಎಲ್ ರಾಹುಲ್ ಮೂರನೇ ಟಿ20 ಪಂದ್ಯದಲ್ಲೂ ಅಬ್ಬರಿಸುತ್ತಿದ್ದಾರೆ.

3ನೇ ಟಿ20: ಎಲ್ಲರ ಚಿತ್ತ ರೋಹಿತ್ ಶರ್ಮಾ ಅವರತ್ತ..!

ಹೌದು, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅತ್ಯದ್ಭುತ ಫಾರ್ಮ್‌ನಲ್ಲಿರುವ ಕೆ.ಎಲ್ ರಾಹುಲ್ ತಂಡದ ಟ್ರಂಪ್‌ಕಾರ್ಡ್ ಆಟಗಾರ ಎನಿಸಿದ್ದಾರೆ. ಜತೆಗೆ ಎರಡು ಪಂದ್ಯಗಳಲ್ಲೂ ಆರಂಭಿಕನಾಗಿ ಯಶಸ್ಸು ಕಂಡಿದ್ದಾರೆ.

ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲುವಿನ ಕಾತರದಲ್ಲಿ ಟೀಂ ಇಂಡಿಯಾ

ಇನ್ನು ಮೂರನೇ ಟಿ20 ಪಂದ್ಯದಲ್ಲಿ ರಾಹುಲ್ ಕೆಲ ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಏನವು ದಾಖಲೆಗಳು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..