Feb 26, 2020, 2:02 PM IST
ವೆಲ್ಲಿಂಗ್ಟನ್(ಫೆ.26): ಟೆಸ್ಟ್ ನಂ.1 ಶ್ರೇಯಾಂಕಿತ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ಈ ಮೂಲಕ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ವಿರಾಟ್ ಪಡೆಗೆ ಮೊದಲ ಸೋಲಿನ ಆಘಾತ ಎದುರಾಗಿದೆ.
ಟೆಸ್ಟ್ನಿಂದ ರಾಹುಲ್ ಡ್ರಾಪ್ ಮಾಡಿದ್ದಕ್ಕೆ ಕಿಡಿಕಾರಿದ ಟೀಂ ಇಂಡಿಯಾ ಮಾಜಿ ನಾಯಕ
ಈ ಸೋಲಿಗೆ ಕಾರಣ ಹುಡುಕುತ್ತಾ ಹೋದರೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಕಳೆದೊಂದು ದಶಕದಿಂದ ಟೀಂ ಇಂಡಿಯಾದ ಸೋಲು-ಗೆಲುವುಗಳು ಒಬ್ಬ ಆಟಗಾರನ ಪ್ರದರ್ಶನದ ಮೇಲೆ ನಿರ್ಧಾರವಾಗಿದೆ.
ಟೀಂ ಇಂಡಿಯಾಗೆ 10 ವಿಕೆಟ್‌ಗಳ ಹೀನಾಯ ಸೋಲು, ಕಿವೀಸ್ಗೆ 100ನೇ ಐತಿಹಾಸಿಕ ಟೆಸ್ಟ್ ಗೆಲುವು
ಹೌದು, ಈ ಆಟಗಾರರ ಅಮೋಘ ಪ್ರದರ್ಶನ ನೀಡಿದಾಗಲೆಲ್ಲಾ ಭಾರತ ಗೆಲುವಿನ ಸಿಹಿಯುಂಡಿದೆ. ಇನ್ನು ಈತ ವಿಫಲವಾದಾಗ ಸೋಲು ಕೂಡಾ ಎದುರಾಗಿದೆ. ಅಷ್ಟಕ್ಕೂ ಯಾರು ಆ ಆಟಗಾರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...