ಬಾಲ್ ಟ್ಯಾಂಪರಿಂಗ್: ಮತ್ತೊಬ್ಬ ಕ್ರಿಕೆಟಿಗ ಬ್ಯಾನ್..!

ಬಾಲ್ ಟ್ಯಾಂಪರಿಂಗ್: ಮತ್ತೊಬ್ಬ ಕ್ರಿಕೆಟಿಗ ಬ್ಯಾನ್..!

Published : Nov 14, 2019, 02:11 PM IST

ಬಾಲ್ ಟ್ಯಾಂಪರಿಂಗ್ ಮಾಡಿ ಸಿಕ್ಕಿಬಿದ್ದ ವಾರ್ನರ್, ಸ್ಮಿತ್ ಬಿಕ್ಕಿ ಬಿಕ್ಕು ಅತ್ತಿದನ್ನು ಮರೆಯುವ ಮುನ್ನವೇ ಮತ್ತೊಬ್ಬ ಕ್ರಿಕೆಟಿಗನೀಗ ಚೆಂಡು ವಿರೂಪಗೊಳಿಸಿ ನಿಷೇಧ ಶಿಕ್ಷೆಗೆ ಗುರಿಯಾದ್ದಾನೆ. ಅಷ್ಟಕ್ಕೂ ಯಾರು ಆ ಕ್ರಿಕೆಟಿಗ, ಎಷ್ಟು ಪಂದ್ಯಗಳ ಮಟ್ಟಿಗೆ ನಿಷೇಧ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

ದುಬೈ(ನ.10): ಚೆಂಡು ವಿರೂಪ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ವೆಸ್ಟ್‌ ಇಂಡೀಸ್‌ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ನಿಕೋಲಸ್‌ ಪೂರನ್‌ 4 ಪಂದ್ಯಗಳ ಅಮಾನತು ಶಿಕ್ಷೆಗೆ ಒಳಗಾಗಿದ್ದಾರೆ. 

ಸೋಮವಾರ ಲಖನೌನಲ್ಲಿ ನಡೆದಿದ್ದ ಆಫ್ಘಾನಿಸ್ತಾನ ವಿರುದ್ಧದ 3ನೇ ಏಕದಿನದಲ್ಲಿ ಉಗು​ರಿ​ನಿಂದ ಚೆಂಡಿನ ಸೀಮ್‌ ಕಿತ್ತು ವಿರೂಪಗೊಳಿಸಿದ್ದಾಗಿ ಪೂರಾನ್‌ ತಪ್ಪೊಪ್ಪಿಕೊಂಡಿದ್ದಾರೆ. 5 ಋುಣಾ​ತ್ಮಕ ಅಂಕ​ಗ​ಳಿಗೂ ಅವರು ಗುರಿ​ಯಾ​ಗಿದ್ದಾರೆ. 

ಆಫ್ಘಾನಿ​ಸ್ತಾನ ವಿರು​ದ್ಧದ ಟಿ20 ಸರ​ಣಿಯಿಂದ ಪೂರನ್‌ ಹೊರ​ಗು​ಳಿ​ಯ​ಲಿ​ದ್ದಾರೆ. ಪೂರನ್‌ ವಿರುದ್ಧ ವಿಂಡೀಸ್‌ ಕ್ರಿಕೆಟ್‌ ಮಂಡಳಿ ಸಹ ಕ್ರಮ​ಕೈ​ಗೊ​ಳ್ಳುವ ಸಾಧ್ಯತೆ ಇದೆ. ಈ ಹಿಂದಿನ ಬಾಲ್ ಟ್ಯಾಂಪರಿಂಗ್ ಬಗೆಗಿನ ಒಂದು ಮೆಲುಕು ಇಲ್ಲಿದೆ ನೋಡಿ...
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!