INDvNZ: ಶಮಿ ವಿಕೆಟ್, ರೋಹಿತ್ ಸಿಕ್ಸರ್, ಹೇಗಿತ್ತು ಭಾರತದ ಸೂಪರ್ ಗೆಲುವು?

INDvNZ: ಶಮಿ ವಿಕೆಟ್, ರೋಹಿತ್ ಸಿಕ್ಸರ್, ಹೇಗಿತ್ತು ಭಾರತದ ಸೂಪರ್ ಗೆಲುವು?

Suvarna News   | Asianet News
Published : Jan 30, 2020, 11:04 AM IST

ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯವನ್ನು ಭಾರತ ಸೂಪರ್ ಓವರ್ ಮೂಲಕ ಗೆದ್ದುಕೊಂಡಿದೆ. ಮೊಹಮ್ಮದ್ ಶಮಿ ಅಂತಿಮ ಎಸೆತದಲ್ಲಿ ವಿಕೆಟ್ ಕಬಳಿಸಿ ಪಂದ್ಯವನ್ನು ಟೈ ಮಾಡಿದರು. ಇತ್ತ ಸೂಪರ್ ಓವರ್‌ನಲ್ಲಿ ರೋಹಿತ್ ಶರ್ಮಾ ಸಿಕ್ಸರ್ ಮೂಲಕ ಭಾರತ ಗೆಲುವು ಸಾಧಿಸಿತು.

ಹ್ಯಾಮಿಲ್ಟನ್(ಜ.30):  ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯವನ್ನು ಭಾರತ ಸೂಪರ್ ಓವರ್ ಮೂಲಕ ಗೆದ್ದುಕೊಂಡಿದೆ. ಮೊಹಮ್ಮದ್ ಶಮಿ ಅಂತಿಮ ಎಸೆತದಲ್ಲಿ ವಿಕೆಟ್ ಕಬಳಿಸಿ ಪಂದ್ಯವನ್ನು ಟೈ ಮಾಡಿದರು. ಇತ್ತ ಸೂಪರ್ ಓವರ್‌ನಲ್ಲಿ ರೋಹಿತ್ ಶರ್ಮಾ ಸಿಕ್ಸರ್ ಮೂಲಕ ಭಾರತ ಗೆಲುವು ಸಾಧಿಸಿತು.

ಇದನ್ನೂ ಓದಿ: ಟೀಂ ಇಂಡಿಯಾಗೆ ಮೊದಲ ಸೂಪರ್ ಓವರ್, ಮೊದಲ ಗೆಲುವು!

ಶಮಿ ಅಂತಿಮ ಎಸತದಲ್ಲಿನ ವಿಕೆಟ್ ಹಾಗೂ ಸೂಪರ್ ಓವರ್ ರೋಚಕ ಪಂದ್ಯದ ವಿಡಿಯೋ ಇಲ್ಲಿದೆ.

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?