ಶಕೀಬ್ ನೀವು ಮಾಡಿದ್ದು ಸರೀನಾ..?

ಶಕೀಬ್ ನೀವು ಮಾಡಿದ್ದು ಸರೀನಾ..?

Published : Oct 30, 2019, 05:26 PM IST

ಈ ವರ್ಷ ಇಂಗ್ಲೆಂಡ್'ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್'ನಲ್ಲಿ ಅತ್ಯದ್ಭುತ ಪ್ರದರ್ಶನ ತೋರುವ ಮೂಲಕ ಬಾಂಗ್ಲಾದೇಶದ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದ ಶಕೀಬ್, ದಶಕಗಳ ಕಾಲ ಸಂಪಾದಿಸಿಕೊಂಡು ಬಂದಿದ್ದ ಗೌರವ ಮಣ್ಣುಪಾಲಾಗಿದೆ.

ಬೆಂಗಳೂರು(ಅ.30): ಶಕೀಬ್ ಅಲ್ ಹಸನ್, ಬಾಂಗ್ಲಾ ಕ್ರಿಕೆಟ್ ಮಾತ್ರವಲ್ಲ ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ಆಲ್ರೌಂಡರ್. ಈ ಆಲ್ರೌಂಡರ್ ಇದೀಗ 2 ವರ್ಷಗಳ ಕಾಲ ಐಸಿಸಿ ಕ್ರಿಕೆಟ್'ನಿಂದ ನಿಷೇಧಕ್ಕೆ ಗುರಿಯಾಗಿದ್ದಾರೆ.

ಹೌದು, ಈ ವರ್ಷ ಇಂಗ್ಲೆಂಡ್'ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್'ನಲ್ಲಿ ಅತ್ಯದ್ಭುತ ಪ್ರದರ್ಶನ ತೋರುವ ಮೂಲಕ ಬಾಂಗ್ಲಾದೇಶದ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದ ಶಕೀಬ್, ದಶಕಗಳ ಕಾಲ ಸಂಪಾದಿಸಿಕೊಂಡು ಬಂದಿದ್ದ ಗೌರವ ಮಣ್ಣುಪಾಲಾಗಿದೆ.

ಶಕೀಬ್ ಬೇಜವ್ದಾರಿಯುತ ವರ್ತನೆ ತನ್ನ ವೃತ್ತಿಜೀವನವನ್ನೇ ಹಾಳು ಮಾಡಿದೆ. ಮ್ಯಾಚ್ ಫಿಕ್ಸಿಂಗ್ ವಿವರ ಮುಚ್ಚಿಟ್ಟ ತಪ್ಪಿಗೀಗ ಶಕೀಬ್ ಬೆಲೆ ತೆರುವಂತಾಗಿದೆ. ಶಕೀಬ್ ನೀವು ಮಾಡಿದ್ದು ಸರೀನಾ ಎನ್ನುವ ಪ್ರಶ್ನೆ ಅಭಿಮಾನಿ ವಲಯದಿಂದ ಜೋರಾಗಿ ಕೇಳಿ ಬರುತ್ತಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!