ಬಾಂಗ್ಲಾ ಟಿ20 ಸರಣಿಯಿಂದ ಈ ಕ್ರಿಕೆಟಿಗನಿಗೆ ಗೇಟ್ ಪಾಸ್..?

ಬಾಂಗ್ಲಾ ಟಿ20 ಸರಣಿಯಿಂದ ಈ ಕ್ರಿಕೆಟಿಗನಿಗೆ ಗೇಟ್ ಪಾಸ್..?

Published : Oct 21, 2019, 04:24 PM IST

ಶಿಖರ್ ಧವನ್ ಮುಂಬರುವ ಟಿ20 ಸರಣಿಯಿಂದ ಕೈಬಿಡಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬೆಂಗಳೂರು[ಅ.21]: ಟೀಂ ಇಂಡಿಯಾದ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಟೈಂ ಸರಿ ಇಲ್ಲ ಅಂತ ಕಾಣುತ್ತೆ. ಈಗಾಗಲೇ ಟೆಸ್ಟ್ ಕ್ರಿಕೆಟ್’ನಿಂದ ಹೊರಬಿದ್ದಿರುವ ಇದೀಗ ಟಿ20 ಸರಣಿಯಿಂದಲೂ ಹೊರಬೀಳುವ ಸಾಧ್ಯತೆ ದಟ್ಟವಾಗತೊಡಗಿವೆ.

ಹೌದು, ನವೆಂಬರ್ ತಿಂಗಳಾರಂಭದಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಿಂದಲೂ ಶಿಖರ್ ಧವನ್ ಅವರನ್ನು ಕೈಬಿಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಧವನ್ ಡ್ರಾಪ್ ಮಾಡಲು ಕಾರಣವೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!