ಧೋನಿ ಆಟ ನೆನಪಿಸಿದ ಸೌತ್ ಆಫ್ರಿಕಾ ಕ್ರಿಕೆಟಿಗ!

Nov 20, 2019, 12:30 PM IST

ವಿಶ್ವಕಪ್ ಟೂರ್ನಿ ಬಳಿಕ ಎಂ.ಎಸ್.ಧೋನಿ ಆಟವನ್ನು ಕಣ್ತುಂಬಿಕೊಳ್ಳೋ ಸೌಭಾಗ್ಯ ಅಭಿಮಾನಿಗಳಿಗೆ ಸಿಕ್ಕಿಲ್ಲ. ಧೋನಿ ಕ್ರಿಕೆಟ್‌ಗೆ ಮರಳುವ ಯಾವ ಸೂಚನೆಯೂ ಸಿಗುತ್ತಿಲ್ಲ. ಇದೀಗ ಧೋನಿ ಅನುಪಸ್ಥಿತಿಯಲ್ಲಿ ಸೌತ್ ಆಫ್ರಿಕಾ ಕ್ರಿಕೆಟಿಗ ಧೋನಿ ಆಟವನ್ನು ನೆನಪಿಸಿದ್ದಾನೆ. ಧೋನಿ ರೀತಿಯಲ್ಲೇ ಪ್ರದರ್ಶನ ನೀಡಿದ್ದು, ಅಭಿಮಾನಿಗಳ ಬೇಸರವನ್ನು ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದ್ದಾನೆ.