ಕೊಹ್ಲಿ ಹುಟ್ಟು ಹಬ್ಬಕ್ಕೆ ಪತ್ನಿ ಅನುಷ್ಕಾ ಸ್ಪೆಷಲ್ ಗಿಫ್ಟ್!

Nov 5, 2019, 3:40 PM IST

ಕ್ರಿಕೆಟ್ ಮಾಸ್ಟರ್, ರನ್ ಮಶಿನ್ ಯೂಥ್ ಐಕಾನ್, ಹ್ಯಾಂಡ್ಸಂ ಹಂಕ್..ಹೀಗೆ ಸಾಕಷ್ಟು ಹೆಸರುಗಳಿಂದ ಗುರುತಿಸಿಕೊಂಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 31ನೇ ವರ್ಷದ ಹುಟ್ಟು ಹಬ್ಬ ಸಂಭ್ರಮದಲ್ಲಿದ್ದಾರೆ. ಕೊಹ್ಲಿ ಹುಟ್ಟು ಹಬ್ಬಕ್ಕೆ ಪತ್ನಿ ಅನುಷ್ಕಾ ಶರ್ಮಾ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ.