ಆಕ್ಲೆಂಡ್‌ನಲ್ಲಿ ನಡೆದ ಎರಡನೇ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಎನಿಸಿಕೊಂಡಿತ್ತು. ಆದರೆ ಟೀಂ ಇಂಡಿಯಾ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದಾಗಿ ಪಂದ್ಯ ಕೈತಪ್ಪಿತು.
ಬೆಂಗಳೂರು(ಫೆ.09): ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ 2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ.
ಆಕ್ಲೆಂಡ್‌ನಲ್ಲಿ ನಡೆದ ಎರಡನೇ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಎನಿಸಿಕೊಂಡಿತ್ತು. ಆದರೆ ಟೀಂ ಇಂಡಿಯಾ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದಾಗಿ ಪಂದ್ಯ ಕೈತಪ್ಪಿತು.
ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿದ್ದೆಲ್ಲಿ? ಟೀಂ ಇಂಡಿಯಾ ಮಾಡಿದ ಎಡವಟ್ಟುಗಳೇನು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...