Mar 6, 2020, 7:04 PM IST
ನ್ಯೂಜಿಲೆಂಡ್ ಪ್ರವಾಸದಲ್ಲಿ ಏಕದಿನ ಹಾಗೂ ಟೆಸ್ಟ್ ಸರಣಿ ಸೋತು ಟೀಕೆ ಎದುರಿಸುತ್ತಿರುವ ಟೀಂ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧದ ತವರಿನ ಸರಣಿಯಲ್ಲಿ ತಿರುಗೇಟು ನೀಡಲು ಸಜ್ಜಾಗಿದೆ. ಆದರೆ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆಯಲು ಮೂವರು ಕ್ರಿಕೆಟಿಗರು ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ. ಆ ಮೂವರು ಕ್ರಿಕೆಟಿಗರ ವಿವರ ಇಲ್ಲಿದೆ.